ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 518 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಕೂಡಲೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 518 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
23 ಡಿಸೆಂಬರ್ 2024 Others Important
Tags: Degree

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 518 ನರ್ಸ್, ಲ್ಯಾಬರೇಟರಿ ಟೆಕ್ನಿಷಿಯನ್, SUPT ಆಪರೇಟರ್ ಮತ್ತು SUPT ಲ್ಯಾಬರೇಟರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Advertisement
Job Overview
No. of posts
518
Start Date
23 ಡಿಸೆಂಬರ್ 2024
End Date
21 ಜನವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC, PUC, B.Sc, ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.    


ವಯೋಮಿತಿ ಸಡಿಲಿಕೆ : 
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.