ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I ಕೂಡಲೇ ಅರ್ಜಿ ಸಲ್ಲಿಸಿ
ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 42 ಜೂನಿಯರ್ ಪೋರ್ ಮನ್, ಲ್ಯಾಬೊರೇಟರಿ ಅಸಿಸ್ಟೆಂಟ್ ಜೂನಿಯರ್ lll, ಡ್ರೆಸ್ಸರ್ - ಪಸ್ಟ್ ಐಡರ್, ಮತ್ತು ನರ್ಸ ಜೂನಿಯರ್ lll ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/02/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 42
Jr.Foreman (Shot Firer/ Blaster) -02
Jr.Foreman (Overman)/Jr.Foreman(Mines)-18
Jr.Foreman(Electrical)-05
Jr.Foreman (Surveyor)-05
Jr.Foreman(Civil)-02
Laboratory Assistant -02
Dresser–Cum-First Aider -04
Nurse Juniyar.III-04
- No. of posts
- 42
- Start Date
- 15 ಫೆಬ್ರುವರಿ 2024
- End Date
- 18 ಫೆಬ್ರುವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma/ Engineering/ B.Sc/ ಸ್ನಾತಕೋತ್ತರ ಪದವಿ/ ಪದವಿಯನ್ನು ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 100 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC /ST ಮತ್ತು Pwbd ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 35 ಹಾಗೂ ಗರಿಷ್ಟ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.