ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 40 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Mallappa Myageri
|
ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 40 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ಹಿರಿಯ ಸಲಹೆಗಾರ ಹುದ್ದೆಗಳು-12, ಸಲಹೆಗಾರ ಹುದ್ದೆಗಳು- 28 ಒಟ್ಟು 40 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿ ವಿಳಾಸಕ್ಕೆ ಅಥವಾ ಇಮೇಲ್ : ashokshrivastava@nfl.co.in ವಿಳಾಸಕ್ಕೆ ದಿನಾಂಕ : 25-11-2021 ರಿಂದ ದಿನಾಂಕ : 15-12-2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕಛೇರಿ ವಿಳಾಸ: 
Chief Manager (HR), 
NATIONAL FERTILIZERS LIMITED
GOHANA ROAD, PANIPAT (HARYANA) – 132006 

Job Overview
No. of posts
40
Start Date
25 ನವೆಂಬರ್ 2021
End Date
15 ಡಿಸೆಂಬರ್ 2021
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:
ಹಿರಿಯ ಸಲಹೆಗಾರ ಮತ್ತು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ತಯಾರಿಸಿ ನಂತರ ಲಿಖಿತ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download the official notification
To Download The Application Form
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.