ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Mallappa Myageri
12 ನವೆಂಬರ್ 2021 Others State

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 10-11-2021ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು, ಈಗ ಮತ್ತೆ 7 ದಿನಗಳ ಕಾಲ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿರುತ್ತದೆ. ಆದ್ದರಿಂದ ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 17-11-2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
183
Start Date
21 ಅಕ್ಟೋಬರ್ 2021
End Date
17 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
Qualification:
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಮೆಟ್ರಿಕ್, ಡಿಪ್ಲೋಮಾ, ಐಟಿಐ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 
Fee:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ200/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ. 
SC/ST/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯತಿಯನ್ನು ನೀಡಲಾಗಿದೆ.

Age Limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. 
OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.