ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:28 ಡಿಸೆಂಬರ್ 2023

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ಖಾಲಿ ಇರುವ17 ಮ್ಯಾನೇಜರ್, ಇಂಜಿನಿಯರ್, ಅಕೌಂಟ್ ಆಫಿಸರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 17
1. Manager 2
2. Engineer 5
3. Sr. Chemist 1
4. Accounts Officer 2
5. Medical Officer 2
6. Transportation Officer 1
7. Assistant Manager 3
8. Senior Manager (HR) 1
No. of posts: 17
Comments