ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree PG
Published by: Surekha Halli
|
ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿಯಲ್ಲಿ(ಎನ್.ಎಫ್.ಎಸ್.ಎಮ್) ಖಾಲಿ ಇರುವ ಈ ಕೆಳಗೆ ತಿಳಿಸಿದ ಹುದ್ದೆಗಳ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೆಕು.  
* ಹುದ್ದೆಯ ವಿವರ 
- ಜಿಲ್ಲಾ ಸಲಹೆಗಾರರು -01
- ತಾಂತ್ರಿಕ ಸಹಾಯಕರು -02
 ಮೇಲ್ಕಂಡ ಹುದ್ದೆಗಳಿಗೆ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು "ಜಂಟಿ ಕೃಷಿ ನಿರ್ದೇಶಕರು, ತುಮಕೂರು" ಇವರ ಕಚೇರಿಯಿಂದ ದಿನಾಂಕ : 10-09-2020 ರೊಳಗೆ ಕಚೇರಿ ಸಮಯದಲ್ಲಿ ಪಡೆಯಬಹುದಾಗಿರುತ್ತದೆ. ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ : 14-09-2020 ರೊಳಗಾಗಿ ಜಂಟಿ ಕೃಷಿ ನಿರ್ದೇಶಕರು, ತುಮಕೂರು ರವರಿಗೆ ನೇರವಾಗಿ ಅಥವಾ ಅಂಚೆ ಮುಖಾಂತರ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಕಚೇರಿಯ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸಲು  ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BSc (ಅಗ್ರಿ) / Msc  (ಅಗ್ರಿ) ಪದವಿಯ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Job Overview
No. of posts
3
Start Date
3 ಸೆಪ್ಟೆಂಬರ್ 2020
End Date
14 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
To Download Press Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.