Loading..!

ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Surekha Halli | Date:10 ಜುಲೈ 2020
not found
ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಕಿರಿಯ ಪುರುಷ ಆರೋಗ್ಯ ಸಹಾಯಕರ ಹುದ್ದೆ ಭರ್ತಿ ಮಾಡುವ ಕುರಿತು.
ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡುವ ಸಲುವಾಗಿ ದಿನಾಂಕ :13-07-2020 ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅವಶ್ಯಕ ದಾಖಲೆಗಳೊಂದಿಗೆ ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಭವನ ಕೊಠಡಿ ಸಂಖ್ಯೆ 131 ರಲ್ಲಿ ಬೆಳಗ್ಗೆ 10:30 ಗಂಟೆಗೆ ಹಾಜರಿರಲು ಕೋರಲಾಗಿದೆ.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
No. of posts:  7

Comments