ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
06 ಜುಲೈ 2020 Others
ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಕಿರಿಯ ಪುರುಷ ಆರೋಗ್ಯ ಸಹಾಯಕರ ಹುದ್ದೆ ಭರ್ತಿ ಮಾಡುವ ಕುರಿತು. ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡುವ ಸಲುವಾಗಿ ದಿನಾಂಕ :13-07-2020 ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅವಶ್ಯಕ ದಾಖಲೆಗಳೊಂದಿಗೆ ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಭವನ ಕೊಠಡಿ ಸಂಖ್ಯೆ 131 ರಲ್ಲಿ ಬೆಳಗ್ಗೆ 10:30 ಗಂಟೆಗೆ ಹಾಜರಿರಲು ಕೋರಲಾಗಿದೆ. - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Job Overview
No. of posts
7
Start Date
6 ಜುಲೈ 2020
End Date
13 ಜುಲೈ 2020
Employment Type
FULL_TIME
Organization
KPSC Vaani (Website)
Location
ಬಾಗಲಕೋಟ ಜಿಲ್ಲೆ, KA,
To Download Press Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.