ರಾಷ್ಟೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
16 ಜುಲೈ 2020 Others
ರಾಷ್ಟೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 10-08-2020 ರೊಳಗಾಗಿ ಅರ್ಜಿ ಸಲ್ಲಿಸಬಹುದು. * ಹುದ್ದೆಗಳ ವಿವರ : - ಕಾರ್ಯನಿರ್ವಾಹಕ ನಿರ್ದೇಶಕ (T/P) - ಸಾಮಾನ್ಯ ವ್ಯವಸ್ಥಾಪಕರು (T/P)) - ಸಾಮಾನ್ಯ ವ್ಯವಸ್ಥಾಪಕ (Finance) - ಸಾಮಾನ್ಯ ವ್ಯವಸ್ಥಾಪಕ (HR) - ಡೆಪ್ಯುಟಿ ಜೆನೆರಲ್ ಮ್ಯಾನೇಜರ್ (T/P) - ಉಪ ಜನರಲ್ ಮ್ಯಾನೇಜರ್ (HR) - ವ್ಯವಸ್ಥಾಪಕ (Finance) - ವ್ಯವಸ್ಥಾಪಕ (T/P) - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Job Overview
End Date
10 ಆಗಸ್ಟ್ 2020
Employment Type
FULL_TIME
Organization
KPSC Vaani (Website)
Location
KA,
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.