Loading..!

ವಿಶೇಷ ಭೂಸ್ವಾಧೀನಾಧಿಕಾರಿಗಳು ಹಾಗೂ ಸಕ್ಷಮ ಪ್ರಾಧಿಕಾರಿಗಳ ಕಚೇರಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:31 ಜುಲೈ 2021
not found
- ವಿಶೇಷ ಭೂಸ್ವಾಧೀನಾಧಿಕಾರಿಗಳು ಹಾಗೂ ಸಕ್ಷಮ ಪ್ರಾಧಿಕಾರಿಗಳ ಕಚೇರಿ ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಹೆಬ್ಬಾಳ, ಬೆಂಗಳೂರ ಕಚೇರಿ ವ್ಯಾಪ್ತಿಗೆ ಒಳಪಡುವ ಹೊಸಕೋಟೆ, ಮಾಲೂರು, ಕೋಲಾರ, ಬಂಗಾರಪೇಟೆ, ಕೆಜಿಎಫ್ ತಾಲ್ಲೂಕುಗಳಲ್ಲಿ ವಿವಿಧ ಯೋಜನೆಗಳಿಗೆ ಕಂದಾಯ ಇಲಾಖೆ / ಸರ್ವೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಿರಸ್ತೆದಾರರು, ಪ್ರಥಮ ದರ್ಜೆ ಸಹಾಯಕರು / ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಮತ್ತು ಭೂಮಾಪಕರು ಗುತ್ತಿಗೆ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಅವಶ್ಯಕತೆ ಇರುತ್ತದೆ. ಅರ್ಹ ಮತ್ತು ಆಸಕ್ತ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ : 02/08/2021 ಮತ್ತು 07/08/2021 ರವರೆಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.
No. of posts:  45

Comments