Loading..!

ರಾಷ್ಟೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ(NHIDCL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆರ್ಜಿ ಆಹ್ವಾನ
Published by: Surekha Halli | Date:11 ನವೆಂಬರ್ 2020
not found
ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತವು ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅಧೀನ ದಲ್ಲಿ ಸ್ಥಾಪಿತವಾದ ಸಂಸ್ಥೆಯಾಗಿದ್ದು ಇಲ್ಲಿ ಕಾರ್ಯನಿರ್ವಹಿಸಲು ಅರ್ಹ ಕ್ರಿಯಾತ್ಮಕ ಹಾಗೂ ಅನುಭವಿಗಳಿಂದ ಈ ಕೆಳಗೆ ವಿವರಿಸಿದ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ದಿನಾಂಕ: 01-12-2020 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

* ಹುದ್ದೆಗಳ ವಿವರ :

- ಎಕ್ಸಿಕ್ಯೂಟಿವ್ ಡೈರಕ್ಟರ್(ಟಿ/ಪಿ)

- ಜನರಲ್ ಮ್ಯಾನೇಜರ್(ಟಿ/ಪಿ) 

- ಡೆಪ್ಯುಟಿ ಜನರಲ್ ಮ್ಯಾನೇಜರ್(ಟಿ/ಪಿ) 

- ಮ್ಯಾನೇಜರ್(ಟಿ/ಪಿ) 

- ಜನರಲ್ ಮ್ಯಾನೇಜರ್(ಭೂಸ್ವಾಧೀನ ಮತ್ತು ಸಮನ್ವಯತೆ) 

- ಡೆಪ್ಯುಟಿ ಜನರಲ್ ಮ್ಯಾನೇಜರ್(ಪಿನ್) 
No. of posts:  70

Comments