ರಾಷ್ಟೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ(NHIDCL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆರ್ಜಿ ಆಹ್ವಾನ

Published by: Surekha Halli
|
ರಾಷ್ಟೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ(NHIDCL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆರ್ಜಿ ಆಹ್ವಾನ
ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತವು ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅಧೀನ ದಲ್ಲಿ ಸ್ಥಾಪಿತವಾದ ಸಂಸ್ಥೆಯಾಗಿದ್ದು ಇಲ್ಲಿ ಕಾರ್ಯನಿರ್ವಹಿಸಲು ಅರ್ಹ ಕ್ರಿಯಾತ್ಮಕ ಹಾಗೂ ಅನುಭವಿಗಳಿಂದ ಈ ಕೆಳಗೆ ವಿವರಿಸಿದ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ದಿನಾಂಕ: 01-12-2020 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
- ಎಕ್ಸಿಕ್ಯೂಟಿವ್ ಡೈರಕ್ಟರ್(ಟಿ/ಪಿ)
- ಜನರಲ್ ಮ್ಯಾನೇಜರ್(ಟಿ/ಪಿ) 
- ಡೆಪ್ಯುಟಿ ಜನರಲ್ ಮ್ಯಾನೇಜರ್(ಟಿ/ಪಿ) 
- ಮ್ಯಾನೇಜರ್(ಟಿ/ಪಿ) 
- ಜನರಲ್ ಮ್ಯಾನೇಜರ್(ಭೂಸ್ವಾಧೀನ ಮತ್ತು ಸಮನ್ವಯತೆ) 
- ಡೆಪ್ಯುಟಿ ಜನರಲ್ ಮ್ಯಾನೇಜರ್(ಪಿನ್) 
Job Overview
No. of posts
70
Start Date
9 ನವೆಂಬರ್ 2020
End Date
1 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:

ಹುದ್ದೆಗಳಿಗನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಸಿವಿಲ್ / ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು. 

 

* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.