ರಾಷ್ಟ್ರೀಯ ತೋಟಗಾರಿಕೆ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿಸಲ್ಲಿಸಿ

ರಾಷ್ಟ್ರೀಯ ತೋಟಗಾರಿಕೆ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿಸಲ್ಲಿಸಿ
Published by Yallamma G
16 ನವೆಂಬರ್ 2022 Others Central

ರಾಷ್ಟ್ರೀಯ ತೋಟಗಾರಿಕೆ ಮಂಡಳಿಯಲ್ಲಿ ಖಾಲಿ ಇರುವ 17 ಯಾಂಗ್ ಪ್ರೊಫೆಷನಲ್ಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27/11/2022 ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವ ವಿಳಾಸ : 
Managing Director, National Horticulture Board, Plot 85,
Sector 18, Institutional Area, Gurugram (Haryana)-122015.

Job Overview
No. of posts
17
Start Date
16 ನವೆಂಬರ್ 2022
End Date
27 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ MBA/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು  ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 27/11/2022 ರಂದು ಹುದ್ದೆಗಳಿಗೆ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.