ರಾಷ್ಟ್ರೀಯ ಜಲವಿದ್ಯುತ್ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
26 ಆಗಸ್ಟ್ 2020
Others
Central
ರಾಷ್ಟ್ರೀಯ ಜಲವಿದ್ಯುತ್ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 29.09.2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ:
- ತರಬೇತಿ ಎಂಜಿನಿಯರ್ (ಸಿವಿಲ್)
- ತರಬೇತಿ ಎಂಜಿನಿಯರ್ (ಮೆಕ್ಯಾನಿಕಲ್)
- ತರಬೇತಿ ಅಧಿಕಾರಿ (ಎಚ್‌ಆರ್)
- ತರಬೇತಿ ಅಧಿಕಾರಿ (ಕಾನೂನು)
- ತರಬೇತಿ ಅಧಿಕಾರಿ (ಹಣಕಾಸು)
Job Overview
- No. of posts
- 86
- Start Date
- 29 ಆಗಸ್ಟ್ 2020
- End Date
- 29 ಸೆಪ್ಟೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಹುದ್ದೆಗಳಿಗನುಗುಣವಾಗಿ ಈ ರೀತಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* AICTE ಯಿಂದ ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ (ಸಿವಿಲ್,ಮೆಕ್ಯಾನಿಕಲ್) / ತಂತ್ರಜ್ಞಾನ / ಬಿಎಸ್ಸಿ (ಎಂಜಿನಿಯರಿಂಗ್) ಪದವಿಯನ್ನು ಹೊಂದಿರಬೇಕು.
* ಸಿಬ್ಬಂದಿ ನಿರ್ವಹಣೆ ಮತ್ತು ಕೈಗಾರಿಕಾ ಸಂಬಂಧಗಳಲ್ಲಿ ಪರಿಣತಿಯೊಂದಿಗೆ ಸಾಮಾಜಿಕ ಕಾರ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
* CA From ಇನ್ಸ್ಟಿಟ್ಯೂಟ್ ಆಫ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್/ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಲ್ಲಿ ಪದವಿಯನ್ನು ಹೊಂದಿರಬೇಕು.
Age Limit:
- ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
Apply online
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.