ರಾಷ್ಟೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
12 ಏಪ್ರಿಲ್ 2020 Others
Tags: Degree
ರಾಷ್ಟೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 30-04-2020 ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹುದ್ದೆಗಳ ವಿವರ: * ವಿಜ್ಞಾನಿ- ‘ಬಿ’ : 288 * ವೈಜ್ಞಾನಿಕ / ತಾಂತ್ರಿಕ ಸಹಾಯಕ - ‘ಎ’ : 207 ಈ ನೇಮಕಾತಿಯ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Job Overview
No. of posts
495
Start Date
12 ಎಪ್ರಿಲ್ 2020
End Date
30 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
KA,
Fee:
* ಸಾಮಾನ್ಯ ಮತ್ತು ಎಲ್ಲಾ ಇತರೆ ಅಭ್ಯರ್ಥಿಗಳಿಗೆ ಪ್ರತಿ ಹುದ್ದೆಗೆ ರೂ .800 / -
* ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ
To view official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.