ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಸಂಸ್ಥೆ (NIMANS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:20 ಅಕ್ಟೋಬರ್ 2023

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಸಂಸ್ಥೆ (NIMANS) ಯಲ್ಲಿ ಖಾಲಿ ಇರವ 161 ನರ್ಸಿಂಗ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18 ನವೆಂಬರ್ 2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 161
Comments