ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಸಂಸ್ಥೆ (NIMANS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಸಂಸ್ಥೆ (NIMANS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
20 ಅಕ್ಟೋಬರ್ 2023 Others
Tags: B.Sc

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಸಂಸ್ಥೆ (NIMANS) ಯಲ್ಲಿ ಖಾಲಿ ಇರವ 161 ನರ್ಸಿಂಗ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18 ನವೆಂಬರ್ 2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. 

Job Overview
No. of posts
161
Start Date
20 ಅಕ್ಟೋಬರ್ 2023
End Date
18 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  B.Sc. Nursing ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 1.180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.

To Download the official notification
Related Tags: B.Sc
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.