ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ(NMDC)ದಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ(NMDC)ದಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
29 ಜೂನ್ 2020 Others
Tags: Degree
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ(NMDC)ದಲ್ಲಿ ಖಾಲಿ ಇರುವ ವಿವಿದ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 07-07-2020 ಕೊನೆಯ ದಿನಾಂಕವಾಗಿದೆ. * ಹುದ್ದೆಗಳ ವಿವರ : - ಕಾರ್ಯನಿರ್ವಾಹಕ ಗ್ರಾ. IV - ಕಾರ್ಯನಿರ್ವಾಹಕ ಗ್ರಾ.III - ಕಾರ್ಯನಿರ್ವಾಹಕ ಗ್ರಾ.II - ಕಾರ್ಯನಿರ್ವಾಹಕ ಗ್ರಾ.I
Job Overview
No. of posts
22
Start Date
17 ಜೂನ್ 2020
End Date
7 ಜುಲೈ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಇಂಜಿನಿಯರಿಂಗ್ (Mechanical/Civil) ಪದವಿಧರರು ಆಯಾ ವಿಭಾಗದಲ್ಲಿ ಕನಿಷ್ಠ 60% ಅಂಕಗಳು ಅಥವಾ ತತ್ಸಮಾನ ದರ್ಜೆಯೊಂದಿಗೆ ಬಿಇ / ಬಿ.ಟೆಕ್ ಮತ್ತು ಎಸ್‌ಸಿ / ಎಸ್‌ಟಿ / ಒಬಿಸಿ (ಎನ್‌ಸಿಎಲ್) / ಪಿಡಬ್ಲ್ಯೂಡಿ ಅಥವಾ ತತ್ಸಮಾನ ದರ್ಜೆಗೆ 55% ಅಂಕಗಳನ್ನು ಪಡೆದಿರಬೇಕು.
To Download official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.