Loading..!

ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:19 ಫೆಬ್ರುವರಿ 2021
not found

ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

* ಹುದ್ದೆಗಳ ವಿವರ 

- ಆಡಳಿತಾಧಿಕಾರಿ ಯಾನೆ ಹಣಕಾಸು ನಿಬಂಧಕರು - 01

- ಲೆಕ್ಕಪತ್ರಾಧಿಕಾರಿ - 01

- ಭದ್ರತಾ ಅಧಿಕಾರಿ - 01

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು "ನಿರ್ದೇಶಕರು, ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯ, ಮಾನಿಕ್ಯವೇಲು ಮ್ಯಾನ್ ಷನ್, ಅರಮನೆ ರಸ್ತೆ ಬೆಂಗಳೂರು - 560052" ಇಲ್ಲಿಗೆ ಕೊನೆಯ ದಿನಾಂಕದೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 

No. of posts:  3

Comments

Djd Sbsb ಫೆಬ್ರ. 23, 2021, 2:53 ಪೂರ್ವಾಹ್ನ