ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದಲ್ಲಿ ಖಾಲಿ ಇರುವ ಕೇಂದ್ರ ನಿರ್ದೇಶಕ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ
| Date:1 ಜನವರಿ 2020
ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ನಾಟಕ ಶಾಲೆ (Natinal School of Drama), ಬೆಂಗಳೂರು (ಎನ್ಎಸ್ ಡಿ) ಈ ಕೇಂದ್ರದಲ್ಲಿ ಖಾಲಿ ಇರುವ ಸೆಂಟರ್ ಡೈರೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಈ ಹುದ್ದೆಯು ಒಂದು ವರ್ಷದ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅಭ್ಯರ್ಥಿಗಳ ಕಾರ್ಯ ನಿರ್ವಹಣೆಯ ಆಧಾರದ ಮೇಲೆ ಐದು ವರ್ಷಗಳವರೆಗೆ ಸೇವಾ ಅವಧಿಯನ್ನು ವಿಸ್ತರಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 22, 2020 ನೇ ಕೊನೆಯ ದಿನವಾಗಿದ್ದು ಅರ್ಜಿ ಸಲ್ಲಿಸುವ ಲಿಂಕನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಿದ್ಯಾರ್ಹತೆ ಮತ್ತು ಅನುಭವದ ಕುರಿತು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು
ಸಾಮಾನ್ಯ ಅಭ್ಯರ್ಥಿಗಳಿಗೆ 200 /- ರೂಪಾಯಿ ಅರ್ಜಿ ಶುಲ್ಕ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100/- ರೂಪಾಯಿ ಅರ್ಜಿ ಶುಲ್ಕ ಮತ್ತು
ಎಸ್ಸಿ/ಎಸ್ಟಿ/ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳನ್ನು ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಪಡೆಯಿರಿ.

Comments