ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದಲ್ಲಿ ಖಾಲಿ ಇರುವ ಕೇಂದ್ರ ನಿರ್ದೇಶಕ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ

ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದಲ್ಲಿ ಖಾಲಿ ಇರುವ ಕೇಂದ್ರ ನಿರ್ದೇಶಕ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ
01 ಜನವರಿ 2020 Others
ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ನಾಟಕ ಶಾಲೆ (Natinal School of Drama), ಬೆಂಗಳೂರು (ಎನ್ಎಸ್ ಡಿ) ಈ ಕೇಂದ್ರದಲ್ಲಿ ಖಾಲಿ ಇರುವ ಸೆಂಟರ್ ಡೈರೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಈ ಹುದ್ದೆಯು ಒಂದು ವರ್ಷದ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅಭ್ಯರ್ಥಿಗಳ ಕಾರ್ಯ ನಿರ್ವಹಣೆಯ ಆಧಾರದ ಮೇಲೆ ಐದು ವರ್ಷಗಳವರೆಗೆ ಸೇವಾ ಅವಧಿಯನ್ನು ವಿಸ್ತರಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 22, 2020 ನೇ ಕೊನೆಯ ದಿನವಾಗಿದ್ದು ಅರ್ಜಿ ಸಲ್ಲಿಸುವ ಲಿಂಕನ್ನು ಈ ಕೆಳಗೆ ನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಿದ್ಯಾರ್ಹತೆ ಮತ್ತು ಅನುಭವದ ಕುರಿತು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ 200 /- ರೂಪಾಯಿ ಅರ್ಜಿ ಶುಲ್ಕ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100/- ರೂಪಾಯಿ ಅರ್ಜಿ ಶುಲ್ಕ ಮತ್ತು ಎಸ್ಸಿ/ಎಸ್ಟಿ/ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳನ್ನು ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಪಡೆಯಿರಿ.
Job Overview
Start Date
1 ಜನವರಿ 2020
End Date
22 ಜನವರಿ 2020
Last Payment
22 ಜನವರಿ 2020
Employment Type
FULL_TIME
Organization
KPSC Vaani (Website)
Location
ಬೆಂಗಳೂರು (ಕರ್ನಾಟಕ), KA,
to download official notification National School of Drama Recruitment 2020
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.