ರಾಷ್ಟ್ರೀಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Yallamma G | Date:29 ಅಕ್ಟೋಬರ್ 2024
ರಾಷ್ಟ್ರೀಯ ಬೀಜ ನಿಗಮ ನಿಯಮಿತ(ನ್ಯಾಷನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್)ದಲ್ಲಿ ಖಾಲಿ ಇರುವ 188 ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 188
Comments