Loading..!

ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Surekha Halli | Date:1 ಮೇ 2020
not found
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08 ಜೂನ್ 2020

* ಹುದ್ದೆಗಳ ವಿವರ :
- ಕಾರ್ಯನಿರ್ವಾಹಕ ಎಂಜಿನಿಯರ್
- ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯೊಂದಿಗಿನ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲ ವಿವರಗಳನ್ನು ಭರ್ತಿ ಮಾಡಿ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
No. of posts:  8

Comments