ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 338 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
13 ಜೂನ್ 2022
Others
Important
Job Overview
- No. of posts
- 338
- Start Date
- 22 ಜೂನ್ 2022
- End Date
- 8 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC (10) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2001 ಅಗಸ್ಟ 1ರಿಂದ 2008 ಅಕ್ಟೊಬರ್ 31ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.