ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನl ಕೂಡಲೇ ಅರ್ಜಿ ಸಲ್ಲಿಸಿ

ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನl ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
24 ಏಪ್ರಿಲ್ 2024 Others
Tags: ITI

ಭಾರತೀಯ ನೌಕಾಪಡೆಯ ವಿವಿಧ ಟ್ರೇಡಗಳಲ್ಲಿ ಒಂದಾದ ಮುಂಬೈ ನ ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ 301 ಫಿಟ್ಟರ್, ಕಾರ್ಪೆOಟರ್, ಪೇಂಟರ್, ಮೆಕ್ಯಾನಿಕ್, ಫೌಂಡ್ರಿ ಮ್ಯಾನ್, ಪ್ಯಾಟರ್ನ್ ಮೇಕರ್, ಶೀಟ್ ಮೆಟಲ್ ವರ್ಕರ್, ಟೈಲರ್ ಮತ್ತು ಎಲೆಕ್ಟ್ರಾನಿಕ್ ಮೆಕ್ಯಾನಿಕಲ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10 ಮೇ  2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

Job Overview
No. of posts
301
Start Date
24 ಎಪ್ರಿಲ್ 2024
End Date
10 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC/ PUC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 14 ವರ್ಷ ಹಾಗೂ 2006 ಕ್ಕಿಂತ ಮುಂಚಿತವಾಗಿ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

To Download Official Notification
Related Tags: ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.