SSLC ಪಾಸಾದ ಅಭ್ಯರ್ಥಿಗಳಿಂದ ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
ಭಾರತೀಯ ನೌಕಾಪಡೆಯ ವಿವಿಧ ಟ್ರೇಡಗಳಲ್ಲಿ ಒಂದಾದ ವಿಶಾಖಪಟ್ಟಣದ ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ 275 ಫಿಟ್ಟರ್, ಕಾರ್ಪೆOಟರ್, ಪೇಂಟರ್, ಮೆಕ್ಯಾನಿಕ್, ವೆಲ್ಡರ್, ಫೌಂಡ್ರಿಮನ್ ಮತ್ತು ಎಲೆಕ್ಟ್ರಾನಿಕ್ ಮೆಕ್ಯಾನಿಕಲ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 02/01/ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- No. of posts
- 275
- Start Date
- 6 ಡಿಸೆಂಬರ್ 2022
- End Date
- 2 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 02 ಮೇ 2009 ಕ್ಕಿಂತ ಮುಂಚಿತವಾಗಿ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.