ನವೋದಯ ವಿದ್ಯಾಲಯ ಸಮಿತಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:13 ಜುಲೈ 2022

ನವೋದಯ ವಿದ್ಯಾಲಯ ಸಮಿತಿಯಲ್ಲಿ ಖಾಲಿ ಇರುವ1616 ಪ್ರಾಂಶುಪಾಲರು, ಪೋಸ್ಟ್ ಗ್ರಾಜುಯೇಟ್ ಟೀಚರ್, ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಟಿಜಿಟಿ (ತೃತೀಯ ಭಾಷೆ), ಸಿಕ್ ಟೀಚರ್, ಚಿತ್ರಕಲಾ ಶಿಕ್ಷಕರು, ದೈಹಿಕ ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ: 1616
* Principal (Group-A) : 12
* Post Graduate Teachers (PGTs) (Group-B) : 397
* Trained Graduate Teachers (TGTs) (Group-B) : 683
* Trained Graduate Teachers (Third Language) (Group-B) : 343
* Miscellaneous Category of Teachers (Group-B) : 181
No. of posts: 1616
Comments