ನವೋದಯ ವಿದ್ಯಾಲಯ ಸಮಿತಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯ ಸಮಿತಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
13 ಜುಲೈ 2022 Others Important

ನವೋದಯ ವಿದ್ಯಾಲಯ ಸಮಿತಿಯಲ್ಲಿ ಖಾಲಿ ಇರುವ 1616 ಪ್ರಾಂಶುಪಾಲರು, ಪೋಸ್ಟ್‌ ಗ್ರಾಜುಯೇಟ್‌ ಟೀಚರ್, ಟ್ರೈನ್ಡ್‌ ಗ್ರಾಜುಯೇಟ್ ಟೀಚರ್, ಟಿಜಿಟಿ (ತೃತೀಯ ಭಾಷೆ), ಸಿಕ್ ಟೀಚರ್, ಚಿತ್ರಕಲಾ ಶಿಕ್ಷಕರು, ದೈಹಿಕ ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಕೊನೆಯ ದಿನಾಂಕ 22/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

ಹುದ್ದೆಗಳ ವಿವರ: 1616
* Principal (Group-A) : 12
* Post Graduate Teachers (PGTs) (Group-B) : 397
* Trained Graduate Teachers (TGTs) (Group-B) : 683
* Trained Graduate Teachers (Third Language) (Group-B) : 343
* Miscellaneous Category of Teachers (Group-B) : 181

Job Overview
No. of posts
1616
Start Date
2 ಜುಲೈ 2022
End Date
22 ಜುಲೈ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮರ್ರು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ BE or B.Tech/ Diploma/ B.ed/ ಸ್ನಾತಕೋತ್ತರ ಪದವಿ / ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 
* Principal ಹುದ್ದೆಗಳಿಗೆ ರೂ 2,000/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* PGTs ಹುದ್ದೆಗಳಿಗೆ ರೂ 1,800/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* TGTs & Miscellaneous Category Teachers ಹುದ್ದೆಗಳಿಗೆ ರೂ 1,500/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.