ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
31 ಮೇ 2022
Others
ರಾಷ್ಟೀಯ ಕಟ್ಟಡ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಮ್ಯಾನೇಜ್ ಮೆಂಟ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 16
* ಜನರಲ್ ಮ್ಯಾನೇಜರ್ - 06
* ಮ್ಯಾನೇಜ್ ಮೆಂಟ್ ಟ್ರೇನಿ - 09
* SR ಸ್ಟಿನೋಗ್ರಾಫರ್ : 01
Job Overview
- No. of posts
- 16
- Start Date
- 31 ಮೇ 2022
- End Date
- 16 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ, ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Engineering, Diploma, MBA, MSW, ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.