ರಾಷ್ಟ್ರೀಯ ಕಟ್ಟಡಗಳು ನಿರ್ಮಾಣ ನಿಗಮ ನಿಯಮಿತ(NBCC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:20 ಎಪ್ರಿಲ್ 2022
ರಾಷ್ಟ್ರೀಯ ಕಟ್ಟಡಗಳು ನಿರ್ಮಾಣ ನಿಗಮ ನಿಯಮಿತ(NBCC)ದಲ್ಲಿ ಖಾಲಿ ಇರುವ 81 ಜೂನಿಯರ್ ಇಂಜಿನಿಯರ್ (ಸಿವಿಲ್), ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್), ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/04/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 81
* ಜೂನಿಯರ್ ಇಂಜಿನಿಯರ್ (ಸಿವಿಲ್): 60
* ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್): 20
* ಜನರಲ್ ಮ್ಯಾನೇಜರ್ : 01
No. of posts: 81
Comments