Loading..!

ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:1 ಜನವರಿ 2020
not found
National Centre for Disease Informatics and Research Recruitment 2020 :
ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಇಲ್ಲಿ ಖಾಲಿ ಇರುವ ವಿವಿಧ ಒಟ್ಟು 08 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳ ನೇಮಕಕ್ಕೆ ದಿನಾಂಕ 22 ಜನವರಿ 2020 ರಂದು ಸಂದರ್ಶನ ಪ್ರಕ್ರಿಯೆ ನಡೆಯಲಿದೆ, ಆ ದಿನ ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ದಾಖಲಾತಿಗಳ ಪರಿಶೀಲನೆ ನಡೆಯಲಿದ್ದು, 11 ಗಂಟೆಯ ನಂತರ ಅಭ್ಯಥಿಗಳ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಯಲಿದೆ.

ಖಾಲಿ ಇರುವ ಹುದ್ದೆಗಳು :
ಪ್ರೊಜೆಕ್ಟ್ ಸೆಕ್ಷನ್ ಆಫೀಸರ್ - 1 ಹುದ್ದೆ
ಪ್ರಾಜೆಕ್ಟ್ ಅಡ್ಮಿನ್ ಅಸಿಸ್ಟೆಂಟ್ - 4 ಹುದ್ದೆಗಳು
ಸೀನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್ -2 ಹುದ್ದೆಗಳು
ಜೂನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್ -1 ಹುದ್ದೆ
No. of posts:  8
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments