ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
01 ಜನವರಿ 2020 Others
National Centre for Disease Informatics and Research Recruitment 2020 : ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಇಲ್ಲಿ ಖಾಲಿ ಇರುವ ವಿವಿಧ ಒಟ್ಟು 08 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳ ನೇಮಕಕ್ಕೆ ದಿನಾಂಕ 22 ಜನವರಿ 2020 ರಂದು ಸಂದರ್ಶನ ಪ್ರಕ್ರಿಯೆ ನಡೆಯಲಿದೆ, ಆ ದಿನ ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ದಾಖಲಾತಿಗಳ ಪರಿಶೀಲನೆ ನಡೆಯಲಿದ್ದು, 11 ಗಂಟೆಯ ನಂತರ ಅಭ್ಯಥಿಗಳ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಯಲಿದೆ. ಖಾಲಿ ಇರುವ ಹುದ್ದೆಗಳು : ಪ್ರೊಜೆಕ್ಟ್ ಸೆಕ್ಷನ್ ಆಫೀಸರ್ - 1 ಹುದ್ದೆ ಪ್ರಾಜೆಕ್ಟ್ ಅಡ್ಮಿನ್ ಅಸಿಸ್ಟೆಂಟ್ - 4 ಹುದ್ದೆಗಳು ಸೀನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್ -2 ಹುದ್ದೆಗಳು ಜೂನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್ -1 ಹುದ್ದೆ
Job Overview
No. of posts
8
Start Date
1 ಜನವರಿ 2020
Employment Type
FULL_TIME
Organization
KPSC Vaani (Website)
Location
KA,
Age Limit:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಗರಿಷ್ಠ ವಯೋಮಿತಿ :
ಪ್ರೊಜೆಕ್ಟ್ ಸೆಕ್ಷನ್ ಆಫೀಸರ್ - 30 ವರ್ಷ
ಪ್ರಾಜೆಕ್ಟ್ ಅಡ್ಮಿನ್ ಅಸಿಸ್ಟೆಂಟ್ - 30 ವರ್ಷ
ಸೀನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್ - 28 ವರ್ಷ
ಜೂನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್ - 28 ವರ್ಷ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಇತರೆ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ಮತ್ತು ಅರ್ಜಿ ಸಲ್ಲಿಸಲು ಬೇಕಾದ ಅರ್ಜಿ ನಮೂನೆಯನ್ನು ಮತ್ತೊಂದು ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.