ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
18 ಮೇ 2024 Others
Tags: PUC

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 06 ಜೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 24 ಮೇ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಸಂದರ್ಶನ ನಡೆಯುವ ಸ್ಥಳ : 
Conference Room, 5th Floor, DEPFE, G.B. Pant Building, 
NCERT, Sri Aurobindo Marg, New Delhi 

Job Overview
No. of posts
6
Start Date
18 ಮೇ 2024
End Date
24 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ 12 ನೇ ತರಗತಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು. 

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.