Loading..!

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:30 ಮೇ 2024
not found

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 72 ಸೀನಿಯರ್ ಟೆಕ್ನಿಕಲ್ ಕನ್ಸಲ್ಟೆಂಟ್, ಟೆಕ್ನಿಕಲ್ ಕನ್ಸಲ್ಟೆಂಟ್, ಸೀನಿಯರ್ ಕನ್ಸಲ್ಟೆಂಟ್, ಅಕಾಡೆಮಿಕ್ ಕನ್ಸಲ್ಟೆಂಟ್, ಸೋಶಿಯಲ್ ಮೀಡಿಯಾ ಕೋಆರ್ಡಿನೇಟರ್, ಜೂನಿಯರ್ ಪ್ರೋಗ್ರಾಮರ್, ಮತ್ತು ಸೀನಿಯರ್ ರಿಸರ್ಚ್ ಅಸೋಸಿಯೇಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 


- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು16 ಜೂನ್ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ : 
he Section Officer (SO), Planning & Research Division (P&RD), Room No.242,
CIET 2nd Floor, Chacha Nehru Bhawan, CIET, NCERT, New Delhi-110 016

No. of posts:  72

Comments