ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 72 ಸೀನಿಯರ್ ಟೆಕ್ನಿಕಲ್ ಕನ್ಸಲ್ಟೆಂಟ್, ಟೆಕ್ನಿಕಲ್ ಕನ್ಸಲ್ಟೆಂಟ್, ಸೀನಿಯರ್ ಕನ್ಸಲ್ಟೆಂಟ್, ಅಕಾಡೆಮಿಕ್ ಕನ್ಸಲ್ಟೆಂಟ್, ಸೋಶಿಯಲ್ ಮೀಡಿಯಾ ಕೋಆರ್ಡಿನೇಟರ್, ಜೂನಿಯರ್ ಪ್ರೋಗ್ರಾಮರ್, ಮತ್ತು ಸೀನಿಯರ್ ರಿಸರ್ಚ್ ಅಸೋಸಿಯೇಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 16 ಜೂನ್ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
he Section Officer (SO), Planning & Research Division (P&RD), Room No.242,
CIET 2nd Floor, Chacha Nehru Bhawan, CIET, NCERT, New Delhi-110 016
- No. of posts
- 72
- Start Date
- 30 ಮೇ 2024
- End Date
- 16 ಜೂನ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ, BE/ B.Tech, ME/ M.Tech, MCA, M.Sc, MA, M.Ed, ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 70 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.