ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
01 ಮೇ 2024 Others
Tags: Degree

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 30 ಶೈಕ್ಷಣಿಕ ಸಲಹೆಗಾರ, ದ್ವಿಭಾಷಾ ಅನುವಾದಕ ಮತ್ತು ಜೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 10 ಮೇ 2024 ರಿಂದ 11 ಮತ್ತು 13 ಮೇ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಹುದ್ದೆಗಳ ವಿವರ : 30 
ಶೈಕ್ಷಣಿಕ ಸಲಹೆಗಾರ - 3
ದ್ವಿಭಾಷಾ ಅನುವಾದಕ - 23
ಜೂನಿಯರ್ ಪ್ರಾಜೆಕ್ಟ್ ಫೆಲೋ - 4

ಸಂದರ್ಶನ ನಡೆಯುವ ಸ್ಥಳ : 
Section Officer (SO), Planning & Research Division (P&RD), \
Room No.242, CIET 2nd floor, Chacha Nehru Bhawan, CIET, 
NCERT, New Delhi-110016

Job Overview
No. of posts
30
Start Date
1 ಮೇ 2024
End Date
13 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಸ್ನಾತಕೋತ್ತರ ಪದವಿ/ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು. 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.