Loading..!

ಕರ್ನಾಟಕದ ಕೈಗಾದಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 137 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:18 ಡಿಸೆಂಬರ್ 2019
not found
ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 137 ಚಾಲಕ,ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 6, 2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 6, 2020 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು.
No. of posts:  137
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments