ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ 700 ಬ್ಯಾಚುಲರ್ ಆಫ್ ಫಾರ್ಮಸಿ, ಬ್ಯಾಚುಲರ್ ಆಫ್ ಕಾಮರ್ಸ್ ಮತ್ತು ಬ್ಯಾಚುಲರ್ ಆಫ್ ಸೈನ್ಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/08/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- No. of posts
- 700
- Start Date
- 22 ಜುಲೈ 2023
- End Date
- 3 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೋಮ/ BE/ B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
SC/ ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.