ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:4 ಡಿಸೆಂಬರ್ 2024
ವಿಶ್ವದ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಕಂಪನಿಯಾದ ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ 334 ಕಾರ್ಯನಿರ್ವಾಹಕ ಇಂಜಿನಿಯರ್ (ಮೆಕಾನಿಕಲ್), ವಿದ್ಯುತ, ಉಪಪ್ರಧಾನ ವ್ಯವಸ್ಥಾಪಕರು, ಉಪ ಮುಖ್ಯ ಇಂಜಿನಿಯರ್, ಹೆಚ್ಚುವರಿ ಮುಖ್ಯ ವ್ಯವಸ್ಥಾಪಕ, ವ್ಯವಸ್ಥಾಪಕ (ಭೂ ವಿಜ್ಞಾನ) ಮತ್ತು ವೈದ್ಯಕೀಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 334
Comments