ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Diploma SSLC
Published by: Bhagya R K
|
ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ 150 ಅಸಿಸ್ಟೆಂಟ್ ಫೋರ್‌ಮನ್ ಗ್ರೇಡ್-ಸಿ, ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) ಮತ್ತು ಸಹಾಯಕ ಫೋರ್‌ಮನ್ (ಎಲೆಕ್ಟ್ರಿಕಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/02/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 150
Assistant Foreman (E&T) (Trainee) Grade-C - 09
Assistant Foreman(Mechanical) (Trainee) Grade-C - 59
Assistant Foreman(Electrical) (Trainee) Grade-C - 82

Job Overview
No. of posts
150
Start Date
19 ಜನವರಿ 2024
End Date
5 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC / Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ OBC/ EWS ಅಭ್ಯರ್ಥಿಗಳು 1180/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ ST/ ESM / PWD ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
SC/ ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Diploma SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.