Loading..!

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ(NDa) ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PUC SSLC
Published by: Yallamma G | Date:5 ಜನವರಿ 2023
not found

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಖಾಲಿ ಇರುವ 286 ಗ್ರೂಪ್-ಸಿ ಹುದ್ದೆಗಳಾದಪೇಂಟರ್, ಕುಕ್, ಫೇರ್ ಮ್ಯಾನ್ ಎಂಟಿಎಸ್ ಮತ್ತು ಸಿನಿಮಾ ಪ್ರೊಜೆಕ್ಷನಿಸ್ಟ್ ಸೇರಿದನಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 31/12/2022 ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು ಅರ್ಜಿ ಸಲ್ಲಿಕೆ ಆರಂಭಗೊಂಡ 21 ದಿನಗಳ ಒಳಗಾಗಿ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
* ಒಟ್ಟು ಹುದ್ದೆಗಳು 286 ಈ ಹುದ್ದೆಗಳ ಪೈಕಿ ಅಂಗವಿಕಲ ಅಭ್ಯರ್ಥಿಗಳಿಗೆ 10 ಹುದ್ದೆಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 25 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

No. of posts:  286

Comments