Loading..!

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1619 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯಲ್ಲೂ ಆಹ್ವ ಆಹ್ವಾನಿಸಲಾಗಿದೆ
Published by: Basavaraj Halli | Date:6 ಜನವರಿ 2020
not found
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1619 ಚಾಲಕ ಮತ್ತು ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 06 ಜನವರಿ 2020 ರಿಂದ ಆರಂಭವಾಗಿ ದಿನಾಂಕ 05 ಫೆಬ್ರವರಿ 2020 ರವರೆಗೆ ಅವಕಾಶ ನೀಡಲಾಗಿದೆ.
No. of posts:  1619
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments