ನ್ಯೂಕ್ಲಿಯರ್ ಫ್ಯುಯೆಲ್ ಕಾಂಪ್ಲೆಕ್ಸ್ (NFC) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನ್ಯೂಕ್ಲಿಯರ್ ಫ್ಯುಯೆಲ್ ಕಾಂಪ್ಲೆಕ್ಸ್ (NFC) ಲಿಮಿಟೆಡ್ ನಲ್ಲಿ 206 ಫಿಟ್ಟರ್, ಎಲೆಕ್ಟ್ರಿಷಿಯನ್, ಅಸಿಸ್ಟೆಂಟ್, ಮೆಕ್ಯಾನಿಸ್ಟ್, ಮೋಟಾರ್ ಮೆಕ್ಯಾನಿಕ್ ಮತ್ತು ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 30/09/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 206
- Fitter 42
- Turner 32
- LA(CP) - Laboratory Assistant (Chemical Plant) 6
- Electrician 15
- Machinist 16
- Machinist(Grinder) 8
- Attendant Operator (Chemical Plant) 15
- Chemical Plant Operator 14
- (Instrument Mechanic) 7
- Motor Mechanic 3
- Stenographer( English ) 2
- Computer Operator & Programming Assistant(COPA) 16
- Welder 16
- Mechanic Diesel 4
- Carpenter 6
- Plumber 4
- No. of posts
- 206
- Start Date
- 23 ಸೆಪ್ಟೆಂಬರ್ 2023
- End Date
- 30 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.