ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ  ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
11 ಏಪ್ರಿಲ್ 2022 Others State

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ 80 ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 02/05/2022 ರೊಳಗೆ ಆನ್ ಲೈನ್ ಮತ್ತು ಅಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 80
*
General Manager- 23
* Deputy General Manager - 26
* Manager - 31
ಅರ್ಜಿ ಸಲ್ಲಿಸುವ ವಿಳಾಸ: 
For GM (Tech) & DGM (Tech)
DGM (HR & Admn)-IA National Highways Authority of India Plot No.G5-&6, Sector-10, Dwarka, New Delhi-110075
For Manager (Tech)
DGM (HR & Admn)-IB National Highways Authority of India Plot No.G5-&6, Sector-10, Dwarka, New Delhi-110075

ವಿಶೇಷ ಸೂಚನೆ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nhai.gov.in/ ಗೆ ಭೇಟಿ ನೀಡಿ ನೇಮಕಾತಿ ನಿಯಮಾನುಸಾರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ 02/05/2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಮತ್ತು ಆನ್‌ಲೈನ್ ಅರ್ಜಿಯ ಪ್ರಿಂಟ್ ಔಟ್ ಅನ್ನು ತೆಗೆದುಕೊಂಡು 23/05/2022ರೊಳಗೆ ಕಚೇರಿಗೆ ತಲುಪಿಸಬೇಕಿರುತ್ತದೆ. 

Job Overview
No. of posts
80
Start Date
11 ಎಪ್ರಿಲ್ 2022
End Date
2 ಮೇ 2022
Employment Type
FULL_TIME
Organization
KPSC Vaani (Website)
Location
All over India, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಡೆಪ್ಯುಟೇಶನ್ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.