ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
- No. of posts
- 30
- Start Date
- 17 ಆಗಸ್ಟ್ 2022
- End Date
- 9 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ಲಾಟ್ ಪರೀಕ್ಷೆಯ ಅಂಕ ಮತ್ತು ಇತರ ಶೈಕ್ಷಣಿಕ ಅಂಕಗಳನ್ನು ಆಧರಿಸಿ ಅರ್ಹ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕಾನೂನು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮತ್ತು ಕಾಮನ್ ಲಾ ಅಡ್ಮಿಶನ್ ಟೆಸ್ಟ್ ( ಕ್ಲಾಟ್ ) ನಲ್ಲಿ ತೇರ್ಗಡೆಯಾಗಿರಬೇಕು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ವಯಸ್ಸು 32 ವರ್ಷ ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.