Loading..!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:7 ಎಪ್ರಿಲ್ 2023
not found

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ 42 ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ15/05/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ : 42
* General Manager- 1
* Deputy General Manager - 41


ಅರ್ಜಿ ಸಲ್ಲಿಸುವ ವಿಳಾಸ
DGM (HR & Admn)-IA National Highways Authority of India Plot No.G5-&6,
Sector-10, Dwarka, New Delhi-110075


- ವಿಶೇಷ ಸೂಚನೆ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nhai.gov.in/ ಗೆ ಭೇಟಿ ನೀಡಿ ನೇಮಕಾತಿ ನಿಯಮಾನುಸಾರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ 15/05/2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

No. of posts:  42

Comments