Loading..!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:24 ಜೂನ್ 2024
not found

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ 38 ಪ್ರಿನ್ಸಿಪಾಲ DPR ಎಕ್ಸ್‌ಪರ್ಟ್, ಸೀನಿಯರ್ ಹೈವೇ ಎಕ್ಸ್‌ಪರ್ಟ್, ರೋಡ್ ಸೇಫ್ಟಿ ಎಕ್ಸ್‌ಪರ್ಟ್, ಟ್ರಾಫಿಕ್ ಎಕ್ಸ್‌ಪರ್ಟ್, ಮತ್ತು ಬ್ರಿಜ್ ಎಕ್ಸ್‌ಪರ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18 ಜುಲೈ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  38

Comments