ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ 38 ಪ್ರಿನ್ಸಿಪಾಲ DPR ಎಕ್ಸ್‌ಪರ್ಟ್, ಸೀನಿಯರ್ ಹೈವೇ ಎಕ್ಸ್‌ಪರ್ಟ್, ರೋಡ್ ಸೇಫ್ಟಿ ಎಕ್ಸ್‌ಪರ್ಟ್, ಟ್ರಾಫಿಕ್ ಎಕ್ಸ್‌ಪರ್ಟ್, ಮತ್ತು ಬ್ರಿಜ್ ಎಕ್ಸ್‌ಪರ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18 ಜುಲೈ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 38
- Start Date
- 24 ಜೂನ್ 2024
- End Date
- 18 ಜುಲೈ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 38
ಪ್ರಿನ್ಸಿಪಾಲ DPR ಎಕ್ಸ್‌ಪರ್ಟ್ - 05
ಸೀನಿಯರ್ ಹೈವೇ ಎಕ್ಸ್‌ಪರ್ಟ್ - 05
ರೋಡ್ ಸೇಫ್ಟಿ ಎಕ್ಸ್‌ಪರ್ಟ್ - 05
ಟ್ರಾಫಿಕ್ ಎಕ್ಸ್‌ಪರ್ಟ್ - 05
ಎನ್ವಿರಾನ್ಮೆಂಟ್/ ಫಾರೆಸ್ಟ್ ಸ್ಪೆಷಲಿಸ್ಟ್ - 05
ಭೂ ಸ್ವಾಧೀನ ಎಕ್ಸ್‌ಪರ್ಟ್ - 05
ಜಿಯೋಟೆಕ್ನಿಕಲ್ ಎಕ್ಸ್‌ಪರ್ಟ್ - 05
ಬ್ರಿಜ್ ಎಕ್ಸ್‌ಪರ್ಟ್ - 02
ಸುರಂಗ ತಜ್ಞ - 01
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.