ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
08 ಫೆಬ್ರವರಿ 2024 Others
Tags: LLB

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ 04 ಮ್ಯಾನೇಜರ್ (ಲೀಗಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/03/2024 ರೊಳಗಾಗಿ ಅರ್ಜಿ ಸಲ್ಲಿಸಿ ಈ ಕೆಳಗಿನ ವಿಳಾಸಕ್ಕೆ ಅರ್ಜಿನಮೂನೆ ಹಾಗೂ ದಾಖಲೆಗಳನ್ನು ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ
DGM (HR & Admn)-I National Highways Authority of India Plot No.G5-&6,
Sector-10, Dwarka, New Delhi-110075

- ವಿಶೇಷ ಸೂಚನೆ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nhai.gov.in/ ಗೆ ಭೇಟಿ ನೀಡಿ ನೇಮಕಾತಿ ನಿಯಮಾನುಸಾರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ 04/03/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

Job Overview
No. of posts
4
Start Date
8 ಫೆಬ್ರುವರಿ 2024
End Date
4 ಮಾರ್ಚ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ LLB ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

To Download the official notification
Related Tags: LLB
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.