ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 2025ನೇ ಸಾಲಿನ ಉಪ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯು ಅನೇಕ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುತ್ತದೆ.
ಹುದ್ದೆಯ ವಿವರಗಳು : 60
- ಹುದ್ದೆ: ಉಪ ವ್ಯವಸ್ಥಾಪಕ
- ವಿದ್ಯಾರ್ಹತೆ : ಪ್ರಸ್ತುತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 24-02-2025 ರಂತೆ 30 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
- OBC ಅಭ್ಯರ್ಥಿಗಳು : 3 ವರ್ಷಗಳು
- SC/ST ಅಭ್ಯರ್ಥಿಗಳು : 5 ವರ್ಷಗಳು
- PwBD (ಸಾಮಾನ್ಯ) ಅಭ್ಯರ್ಥಿಗಳು : 10 ವರ್ಷಗಳು
- PwBD (OBC) ಅಭ್ಯರ್ಥಿಗಳು : 13 ವರ್ಷಗಳು
- PwBD (SC/ST) ಅಭ್ಯರ್ಥಿಗಳು : 15 ವರ್ಷಗಳು
ಅರ್ಜಿಶುಲ್ಕ :
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿಯ ನಿಯಮಾನುಸಾರವಾಗಿ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಅಧಿಕೃತ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಆಯ್ಕೆ ಗೇಟ್ 2024 ಸ್ಕೋರ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-01-2025
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-02-2025
ಅರ್ಜಿ ಸಲ್ಲಿಸಲು ಮತ್ತು ಪೂರ್ಣ ನೋಟಿಫಿಕೇಶನ್ ವೀಕ್ಷಿಸಲು ಈ ಕೆಳಗಿನ ಲಿಂಕ್ ಗಳನ್ನು ಬಳಸಿ:
ಈ ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಕೆ ಮಾಹಿತಿ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.
Comments